ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ | ಕೂಡಲೇ ಅರ್ಜಿ ಸಲ್ಲಿಸಿ
Published by: Surekha Halli | Date:25 ಮಾರ್ಚ್ 2021

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ವೈದ್ಯಾಧಿಕಾರಿ ತಜ್ಞರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
* ಹುದ್ದೆಗಳ ವಿವರ :
- ಹಿರಿಯ ವೈದ್ಯಾಧಿಕಾರಿ / ತಜ್ಞರು (ಪ್ರಸೂತಿ ಮತ್ತು ಸ್ತ್ರೀರೋಗ) - 18
- ಹಿರಿಯ ವೈದ್ಯಾಧಿಕಾರಿ / ತಜ್ಞರು (ಮಕ್ಕಳ ತಜ್ಞರು) -19
- ಹಿರಿಯ ವೈದ್ಯಾಧಿಕಾರಿ / ತಜ್ಞರು (ಅರವಳಿಕೆ) - 13
- ಹಿರಿಯ ವೈದ್ಯಾಧಿಕಾರಿ /ತಜ್ಞರು (ಜನರಲ್ ಮೆಡಿಸಿನ್) - 70
ಪ್ರಮುಖ ದಿನಾಂಕಗಳು :
- ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭ ದಿನಾಂಕ : 23-02-2021
- ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 24-03-2021
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25-03-2021
No. of posts: 120
Application Start Date: 23 ಫೆಬ್ರುವರಿ 2021
Application End Date: 24 ಮಾರ್ಚ್ 2021
Last Date for Payment: 25 ಮಾರ್ಚ್ 2021
Work Location: ಬೆಂಗಳೂರು ನಗರ
Qualification: - ಹುದ್ದೆಗಳಿಗನುಗುಣವಾಗಿ ಭಾರತದಲ್ಲಿ ಕಾನೂನಿನಿಂದ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯ ಅಥವಾ ವೈದ್ಯಕೀಯ ಮಂಡಳಿಯಿಂದ ಗುರುತಿಸಲ್ಪಟ್ಟ ಗೈನೆಕಾಲಜಿ / ಪೀಡಿಯಾಟ್ರಿಕ್ಸ್ / ಅರಿವಳಿಕೆಯಲ್ಲಿ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಪದವಿಯನ್ನು ಹೊಂದಿರಬೇಕು.
Fee: - ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ - 1000/-
- ಪ್ರವರ್ಗ- 2ಎ 2ಬಿ 3ಎ 3ಬಿ ವರ್ಗದ ಅಭ್ಯರ್ಥಿಗಳಿಗೆ ರೂ - 500/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ -100/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
- ಪ್ರವರ್ಗ- 2ಎ 2ಬಿ 3ಎ 3ಬಿ ವರ್ಗದ ಅಭ್ಯರ್ಥಿಗಳಿಗೆ ರೂ - 500/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ -100/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
Age Limit: * ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಕಂಡ ವಯೋಮಿತಿಯನ್ನು ಹೊಂದಿರಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳು ಕನಿಷ್ಠ 26 ವರ್ಷ ಗರಿಷ್ಟ 42 ವರ್ಷ ಹೊಂದಿರಬೇಕು.
- ಪ್ರವರ್ಗ- 2ಎ 2ಬಿ 3ಎ 3ಬಿ ವರ್ಗದ ಅಭ್ಯರ್ಥಿಗಳು ಕನಿಷ್ಠ 26 ವರ್ಷ ಗರಿಷ್ಟ 45 ವರ್ಷ ಹೊಂದಿರಬೇಕು.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ವರ್ಗದ ಅಭ್ಯರ್ಥಿಗಳು ಕನಿಷ್ಠ 26 ವರ್ಷ ಗರಿಷ್ಟ 47 ವರ್ಷ ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Comments