ಬೆಳಗಾವಿ ಸ್ಮಾರ್ಟ್ ಸಿಟಿ ಬೆಳಗಾವಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯಪಾಲಕ ಅಭಿಯಂತಕರು (ಎಕ್ಸಿಕ್ಯೂಟಿವ್ ಇಂಜಿನಿಯರ್) ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತಕರು (ಅಸ್ಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 21 ಮಾರ್ಚ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 2
ಕಾರ್ಯಪಾಲಕ ಅಭಿಯಂತಕರು (ಎಕ್ಸಿಕ್ಯೂಟಿವ್ ಇಂಜಿನಿಯರ್) - 01
ಸಹಾಯಕ ಕಾರ್ಯಪಾಲಕ ಅಭಿಯಂತಕರು (ಅಸ್ಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್) - 01
ಅರ್ಜಿ ಸಲ್ಲಿಸುವ ವಿಳಾಸ : BELAGAVI SMART CITY LMITED (BSCL)
Registerd Office : 1st Flore, BUDA Offce,
Ashok Nagar, Belagavi - 590016
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಬ್ಯಹಾರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನದ ಮೂಲಕ ಹುದ್ದೆಗಳೀಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನ ನಿಯಮಾನುಸಾರವಾಗಿ ಹುದ್ದೆಗಳಿಗೆ ಮಾಸಿಕ ವೇತನ ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments