Loading..!

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯ ಕಾರ್ಯಕ್ರಮದಡಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಶಿಶುಕ್ಷು ಹುದ್ದೆಗೆ ಅರ್ಜಿ ಆಹ್ವಾನ
Published by: Savita Halli | Date:16 ಜನವರಿ 2022
not found
ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ TULIP(The Urban Learning Internship Program) ಕಾರ್ಯಕ್ರಮದಡಿಯಲ್ಲಿ ಇಂಟರ್ನ್ ಶಿಪ್ (ಶಿಶುಕ್ಷು) ರೀತಿಯ ಕಾರ್ಯನಿರ್ವಹಿಸಲು ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ ವಿವರ ಮತ್ತು ಧಾಖಲೆಯೊಂದಿಗೆ ಆನ್ ಲೈನ್ ಮೂಲಕ ದಿನಾಂಕ 18/01/2022 ರೊಳಗೆ ಅರ್ಜಿ ಸಲ್ಲಿಸಬಹುದು.
TULIP ಕಾರ್ಯಕ್ರಮದಡಿ ಮಂಜೂರು ಮಾಡಲಾದ ಇಂಟರ್ನ್ ಶಿಪ್ ಹುದ್ದೆಗಳ ವಿವರ: 10
- ಸಿವಿಲ್ ಇಂಜಿನೀಯರಿಂಗ್ - 08
- ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ - 02
No. of posts:  10
Application Start Date:  14 ಜನವರಿ 2022
Application End Date:  18 ಜನವರಿ 2022
Qualification: ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 5000/- ಗಳ ಪ್ರೋತ್ಸಾಹ ವೇತನ (Stipend) ಪಡೆಯಲು ಅರ್ಹರಾಗಿರುತ್ತಾರೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಳಗಾವಿ, KA,
To Download the official notification

Comments