ಗಡಿ ಭದ್ರತಾ ಪಡೆ (BSF)ನಲ್ಲಿ ಖಾಲಿ ಇರುವ ಕಾನ್‌ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ | ಕೂಡಲೇ ಅರ್ಜಿ ಸಲ್ಲಿಸಿ
Published by: Rukmini Krushna Ganiger | Date:5 ಆಗಸ್ಟ್ 2021

- ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಗಡಿಯಲ್ಲಿರುವ ಭಾರತದ ಪ್ರಾಥಮಿಕ ಗಡಿ ಕಾವಲು ಸಂಸ್ಥೆಯಾಗಿರುವ ಹಾಗೂ ಭಾರತದ ಐದು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಒಂದಾಗಿರುವ ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯೂರಿಟಿ ಫೋರ್ಸ್) (BSF) ನಲ್ಲಿ ಖಾಲಿ ಇರುವ 269 ಕಾನ್‌ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳನ್ನು 'ಕ್ರೀಡಾ ಕೋಟಾ'ದಡಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 14/09/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು.
No. of posts: 269
Application Start Date: 4 ಆಗಸ್ಟ್ 2021
Application End Date: 14 ಸೆಪ್ಟೆಂಬರ್ 2021
Selection Procedure: - ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification: - ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಟ್ರಿಕ್ಯುಲೇಷನ್ (SSLC) ಮಾಡಿರಬೇಕು.
Age Limit: - ದಿನಾಂಕ : 01/08/2021 ರ ಅನ್ವಯ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 23 ವರ್ಷ ಮೀರಿರಬಾರದು.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 23 ವರ್ಷ ಮೀರಿರಬಾರದು.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: India, KA,
To Download the Official Notification
Related Tags: SSLC





Comments