Loading..!

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ ಖಾಲಿ ಇರುವ 1312 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Savita Halli | Date:20 ಆಗಸ್ಟ್ 2022
not found

ಗಡಿ ಭದ್ರತಾ ಪಡಿಯಲ್ಲಿ ಖಾಲಿ ಇರುವ 1312 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19-09-2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


BSF ಹುದ್ದೆಯ ವಿವರಗಳು: 
* ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್) 982
* ಹೆಡ್ ಕಾನ್ಸ್ಟೇಬಲ್ (ರೇಡಿಯೋ ಮೆಕ್ಯಾನಿಕ್) 330
ಪ್ರಮುಖ ದಿನಾಂಕಗಳು:
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-08-2022
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-09-2022

No. of posts:  1312
Application Start Date:  20 ಆಗಸ್ಟ್ 2022
Application End Date:  19 ಸೆಪ್ಟೆಂಬರ್ 2022
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 10 ನೇ ತರಗತಿ, PUC ಮತ್ತು ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು 19-09-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ
Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ  ಹುದ್ದೆಗಳಿಗೆ ಅನುಗುಣವಾಗಿ ತಿಂಗಳಿಗೆ 25500/-ರಿಂದ81100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
To Download Official Notification

Comments

Ramesh Pk ಸೆಪ್ಟೆ. 19, 2022, 1:13 ಅಪರಾಹ್ನ
User ಸೆಪ್ಟೆ. 19, 2022, 1:59 ಅಪರಾಹ್ನ