ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:10 ಆಗಸ್ಟ್ 2022

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ323, ASI ಮತ್ತು HC ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಆರಂಭದದಿನದಿಂದ 30 ದಿನಗಳ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ್ : 323
ASI (ಗ್ರೂಪ್-B) : 11
HC : 312
No. of posts: 323
Application Start Date: 8 ಆಗಸ್ಟ್ 2022
Application End Date: 6 ಸೆಪ್ಟೆಂಬರ್ 2022
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC (12th),ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 25 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪಡೆಯಲಿದ್ದಾರೆ.
ASI ಹುದ್ದೆಗಳಿಗೆ : 29,200/- ರಿಂದ 92,300/-
HC : 25,500/- ರಿಂದ 81,100/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments