ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:1 ಡಿಸೆಂಬರ್ 2022

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ254, ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಆರಂಭದದಿನದಿಂದ 60 ದಿನಗಳ ಒಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ಕಚೇರಿಗೆ ತಲುಪಿಸಬಹುದು.
No. of posts: 254
Application Start Date: 4 ನವೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC (10th)/ PUC (12th)ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 52 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments