Loading..!

ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:28 ಜನವರಿ 2023
not found

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ (BSF) ನಲ್ಲಿ ಖಾಲಿ ಇರುವ 64, ಜೂನಿಯರ್ ಎಕ್ಸ್-ರೇ ಸಹಾಯಕ, ಸ್ಟಾಫ್ ನರ್ಸ್ ಹುದ್ದೆಗಳನ್ನಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 22 / 02 / 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ : 64
ಸ್ಟಾಫ್ ನರ್ಸ್/SI - 10
ದಂತ ತಂತ್ರಜ್ಞ/ASI - 1
ಲ್ಯಾಬ್ ಟೆಕ್ನಿಷಿಯನ್/ಎಎಸ್‌ಐ - 7
ಜೂನಿಯರ್ ಎಕ್ಸ್-ರೇ ಸಹಾಯಕ (ಹೆಡ್ ಕಾನ್‌ಸ್ಟೆಬಲ್) - 40
ಕಾನ್ಸ್ಟೇಬಲ್ - 1
CT (ವಾರ್ಡ್ ಬಾಯ್/ವಾರ್ಡ್ ಗರ್ಲ್/ಆಯಾ) - 5 

No. of posts:  64
Application Start Date:  26 ಜನವರಿ 2023
Application End Date:  22 ಫೆಬ್ರುವರಿ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC, PUC (12th), ಡಿಪ್ಲೊಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 30 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಹುದ್ದೆಗಳಿಗೆ ಅನುಗುಣವಾಗುವಂತೆ 21,700/- ರಿಂದ 92,300/- ರೂ ವೇತನವನ್ನು ನಿಗದಿಪಡಿಸಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಜನ. 28, 2023, 9:46 ಪೂರ್ವಾಹ್ನ