Loading..!

ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆ(BSF) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:25 ಮೇ 2024
not found

ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ 09 ಅಸಿಸ್ಟೆಂಟ್ ಕಮಾಂಡೆಂಟ್ ಮತ್ತು ಡೆಪ್ಯುಟಿ ಕಮಾಂಡೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕ 17 ಜೂನ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 09
ಅಸಿಸ್ಟೆಂಟ್ ಕಮಾಂಡೆಂಟ್  - 02
ಡೆಪ್ಯುಟಿ ಕಮಾಂಡೆಂಟ್ - 07

No. of posts:  9
Application Start Date:  25 ಮೇ 2024
Application End Date:  17 ಜೂನ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Fee:

ಈ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Engineering

Comments