ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ ಖಾಲಿ ಇರುವ 252 ವಿವಿಧ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ನಲ್ಲಿ ಖಾಲಿ ಇರುವ ಒಟ್ಟು252 ಸಹಾಯಕ ಸಬ್ ಇನ್ಸ್‌ಪೆಕ್ಟರ್, ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು 23/12/2024 ಪ್ರಾರಂಭಗೊಂಡು, 21/01/2025 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ.
ಹುದ್ದೆಗಳ ವಿವರ : 252
ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ವಾರಂಟ್ ಅಧಿಕಾರಿ - 58
ಹೆಡ್ ಕಾನ್ಸ್ಟೇಬಲ್ ಮತ್ತು ಹವಾಲ್ದಾರ್ (ಗುಮಾಸ್ತ) - 194
ಅರ್ಜಿ ಸಲ್ಲಿಸುವ ವಿಳಾಸ :
Recruitment Branch, Directorate General, BSF Block-10, CGO Complex, Lodhi Road New Delhi.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳುPUC (12 ನೇ) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,500/- ರಿಂದ 92,300/- ರೂಗಳವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments