ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆ(BSF)ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ| ಕೂಡಲೇ ಅರ್ಜಿ ಸಲ್ಲಿಸಿ

ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯೂರಿಟಿ ಫೋರ್ಸ್(BSF))ಯಲ್ಲಿ ಖಾಲಿ ಇರುವ82 ಅಸಿಸ್ಟೆಂಟ್ ಏರ್ ಕ್ರಾಫ್ಟ್ ಮೆಕ್ಯಾನಿಕ್ (ASI), ಸಬ್ ಇನ್ ಸ್ಪೆಕ್ಟರ್, ಕಾನ್ ಸ್ಟೇಬಲ್ (ಸ್ಟೋರ್ ಮನ್), ಹೆಡ್ ಕಾನ್ ಸ್ಟೇಬಲ್ (ಪ್ಲಬರ್) ಮತ್ತು ಕಾನ್ ಸ್ಟೇಬಲ್ (ಲೈನ್ ಮನ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪಾರಂಭ ದಿನಾಂಕ 17 ಮಾರ್ಚ್ 2024 ಹಾಗೂ ಕೊನೆಯ ದಿನಾಂಕ 15 ಏಪ್ರಿಲ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 82
BSF Air Wing (Group-C)
Assistant Aircraft Mechanic (ASI) - 08
Assistant Radio Mechanic (ASI) - 11
Constable (Storeman) - 03
BSF Engineering Setup (Group-B)
Sub-Inspector (Works) - 13
Sub-Inspector Junior Engineer (Electrical) - 09
BSF Engineering Setup (Group-C)
HC (Plumber) - 01
HC (Carpenter) - 01
Constable (Generator Operator) - 13
Constable (Generator Mechanic) - 14
Constable (Lineman) - 09
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ SSLC, ITI, ಡಿಪ್ಲೋಮಾ, ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments