Loading..!

🚨 BSF ನೇಮಕಾತಿ 2025 – 391 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC ಪಾಸಾದವರಿಗೆ ಸುವರ್ಣಾವಕಾಶ!
Tags: Degree
Published by: Yallamma G | Date:13 ಅಕ್ಟೋಬರ್ 2025
not found

      ಸರ್ಕಾರಿ ಹುದ್ದೆಯನ್ನು ಹುಡುಕುತ್ತಿರುವ ಯುವಕ-ಯುವತಿಯರೇ, ನಿಮಗೊಂದು ಸಿಹಿ ಸುದ್ದಿ ನಿಮಗಾಗಿಯೇ. ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯುರಿಟಿ ಫೋರ್ಸ್[BSF]) 2025ರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯು ಭಾರತಾದ್ಯಾಂದ್ಯಂತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಹಾಗೂ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು 2025/11/04ರ ಒಳಗಾಗಿ ಅಧಿಕೃತ ವೆಬ್‌ಸೈಟ್‌ ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. SSLC ಪಾಸಾದ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶ.  


                  ಭಾರತದ ಗಡಿಭದ್ರತಾ ಪಡೆಯಾದ ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ಒಟ್ಟು 391 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ, ಈ ನೇಮಕಾತಿ ಅಡಿಯಲ್ಲಿ ಕಾನ್ಸ್‌ಟೇಬಲ್ (ಸಾಮಾನ್ಯ ಕರ್ತವ್ಯ) ಹುದ್ದೆಗಳ ನೇಮಕ ಪ್ರಕ್ರಿಯೆ ನಡೆಯಲಿದೆ. ಹುದ್ದೆಗಳಿಗೆ ದಾಖಲೆ ಪರಿಶೀಲನೆ, ದೈಹಿಕ ಮಾನದಂಡ ಪರೀಕ್ಷೆ (PST) ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಪಕ್ರಿಯೆಯನ್ನು ಏರ್ಪಡಿಸಲಾಗಿದೆ. ಸರ್ಕಾರಿ ಉಸ್ತುವಾರಿ ಯೋಜನೆಗಳಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 


                BSF ಅಧಿಕಾರಿಗಳಿಗೆ ನೇಮಕಾತಿ ನಿಯಮಾನುಸಾರ ವೇತನ ಶ್ರೇಣಿಯೊಂದಿಗೆ ಈ ಹುದ್ದೆಗಳು ಉತ್ತಮ ವೃತ್ತಿಪರ ಅವಕಾಶವನ್ನು ನೀಡುತ್ತವೆ. ಈ ಬ್ಲಾಗ್ ಪೋಸ್ಟ್‌ನಲ್ಲಿ, ನಾವು ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ನೇಮಕಾತಿ 2025ರ ಪ್ರಮುಖ ವಿವರಗಳು, ಖಾಲಿ ಹುದ್ದೆಗಳ ವಿವರವಾದ ಮಾಹಿತಿ, ಅರ್ಹತಾ ಮಾನದಂಡಗಳು ಮತ್ತು ಅಧಿಕೃತ ಸಂಪರ್ಕ ಮಾಹಿತಿಯನ್ನು ವಿವರವಾಗಿ ಚರ್ಚಿಸಲಿದ್ದೇವೆ. ಆಸಕ್ತ ಅಭ್ಯರ್ಥಿಗಳು ಮುಂದೆ ಓದಿ ಈ ಅವಕಾಶವನ್ನು ಪಡೆಯಲು ಸಿದ್ಧರಾಗಿ! 


📌ಬಿಎಸ್ಎಫ್ ಹುದ್ದೆಯ ಅಧಿಸೂಚನೆ
🏛️ ಸಂಸ್ಥೆಯ ಹೆಸರು : ಗಡಿ ಭದ್ರತಾ ಪಡೆ ( ಬಿಎಸ್‌ಎಫ್ )
🧾 ಹುದ್ದೆಗಳ ಸಂಖ್ಯೆ: 391
📍 ಹುದ್ದೆಯ ಸ್ಥಳ: ಅಖಿಲ ಭಾರತ
👨‍💼 ಹುದ್ದೆಯ ಹೆಸರು: ಕಾನ್ಸ್‌ಟೇಬಲ್ (ಸಾಮಾನ್ಯ ಕರ್ತವ್ಯ)
💸 ಸಂಬಳ: ತಿಂಗಳಿಗೆ ರೂ.21700-69100

Comments