Loading..!

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ದಲ್ಲಿ ಖಾಲಿ ಇರುವ 11705 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:4 ಜನವರಿ 2023
not found
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ದಲ್ಲಿ ಖಾಲಿ ಇರುವ 11705 ಜೂನಿಯರ್ ಟೆಲಿಕಾಂ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
No. of posts:  11705
Application Start Date:  4 ಜನವರಿ 2023
Application End Date:  31 ಜನವರಿ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳುEngineering/ M.Sc ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅಭ್ಯರ್ಥಿಗಳು ಕನಿಷ್ಠ 3 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 16,400/- ರಿಂದ  40,500/- ರೂಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

Manjunath R ಜನ. 5, 2023, 8:18 ಪೂರ್ವಾಹ್ನ
Keshava G ಜನ. 8, 2023, 3:20 ಅಪರಾಹ್ನ