Loading..!

ಭಾರತ ಸಂಚಾರ ನಿಗಮ ನಿಯಮಿತ (BSNL)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Savita Halli | Date:23 ಆಗಸ್ಟ್ 2022
not found
ಭಾರತ ಸಂಚಾರ ನಿಗಮ ನಿಯಮಿತ (BSNL) ದಲ್ಲಿ ಖಾಲಿ ಇರುವ 100 ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/08/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
No. of posts:  100
Application Start Date:  23 ಆಗಸ್ಟ್ 2022
Application End Date:  30 ಆಗಸ್ಟ್ 2022
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ರೂ.8,000/-ರೂ ರೂಗಳಸ್ಟೈಫೆಂಡ್ ಅನ್ನು ನೀಡಲಾಗುವುದು.  
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download Official Notification

Comments