ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿನ ಖಾಲಿ ಇರುವ ಕಾನೂನು ಅಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ವಿವರ:
ಕಾನೂನು ಅಧಿಕಾರಿ -01
* ಕರ್ತವ್ಯ ನಿರ್ವಹಿಸಲು ಇಚ್ಛೆಯುಳ್ಳವರು ತಮ್ಮ ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ ಹಾಗೂ ಪಿಂಚಣಿ ಪುಸ್ತಕದ ನಕಲು ಪ್ರತಿಯ ವಿವರಗಳೊಂದಿಗೆ"ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ,1 ನೇ ಮಹಡಿ, ಕಾವೇರಿ ಭವನ. ಕೆ.ಜಿ.ರಸ್ತೆ ಬೆಂಗಳೂರು". ಇವರಿಗೆ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ದಿನಾಂಕ 15/02/2022ಸಂಜೆ 5:00 ರೊಳಗೆ ಸಲ್ಲಿಸಬೇಕು.
- ನ್ಯಾಯಾಂಗ ಇಲಾಖೆಯಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ / ಸ್ವಯಂ ನಿವೃತ್ತಿ ಹೊಂದಿರಬೇಕು.
- 70 ವರ್ಷಗಳ ವಯಸ್ಸಿನ ಒಳಗಿನವರಾಗಿರಬೇಕು ಮತ್ತು ಅರೋಗ್ಯ ವಾಗಿ ಸದೃಢರಾಗಿರಬೇಕು.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments