Loading..!

ಭಾರತ ಸರ್ಕಾರದ ವೈಜ್ಞಾನಿಕ ಸಂಸ್ಥೆ C-DAC ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:7 ಜನವರಿ 2022
not found

ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ವೈಜ್ಞಾನಿಕ ಸೊಸೈಟಿಯಾಗಿರುವ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (C-DAC) ದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 18 ಜನವರಿ 2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.

No. of posts:  130
Application Start Date:  6 ಜನವರಿ 2022
Application End Date:  18 ಜನವರಿ 2022
Work Location:  Across India
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆಯ ಕುರಿತು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚಿನ ವಿವಿರ ಪಡೆಯಬಹುದಾಗಿದೆ.
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂ.500/-  ನಿಗದಿಪಡಿಸಲಾಗಿದೆ.
* SC/ST/PWD/EWS ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಯಾವುದೇ ರೀತಿಯ ಶುಲ್ಕವನ್ನು ಪಾವತಿಸುವಂತಿಲ್ಲ.
* ಮಹಿಳಾ ಅರ್ಜಿದಾರರಿಗೂ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

Comments