ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ( C-DOT )ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by: Yallamma G | Date:19 ಎಪ್ರಿಲ್ 2023

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ( C-DOT )ನಲ್ಲಿ ಖಾಲಿ ಇರುವ 18 ಅಸೋಸಿಯೇಟ್ ಮತ್ತು ಮೆಂಬರ್ ಸಪೋರ್ಟ್ (ಫೈನಾನ್ಸ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 8 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 18
ಅಸೋಸಿಯೇಟ್ : 15
ಮೆಂಬರ್ ಸಪೋರ್ಟ್ : 3
No. of posts: 18
Application Start Date: 19 ಎಪ್ರಿಲ್ 2023
Application End Date: 8 ಮೇ 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BSc/ B Com/ BCA/ CA/ CMA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಮಾಸಿಕ 35,400 - Rs 112400/- ರೂಗಳ ವರೆಗೆ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments