ಕಂಪ್ಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ (CAG) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:28 ಡಿಸೆಂಬರ್ 2023

ಕಂಪ್ಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ (CAG) ನಲ್ಲಿ ಖಾಲಿ ಇರುವ ಸ್ಪೋರ್ಟ್ಸ್ ಕೋಟಾ 211 ಆಡಿಟರ್/ಅಕೌಂಟಂಟ್ ಮತ್ತು ಕ್ಲರ್ಕ್/ಡಿಇಒ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 25 ಜನೆವರಿ 2023ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Concerned Nodal Office mentioned in Column number-2 of Tables in Para 1.
ಹುದ್ದೆಗಳ ವಿವರ : 211
ಆಡಿಟರ್/ಅಕೌಂಟಂಟ್ : 99
ಕ್ಲರ್ಕ್/ಡಿಇಒ : 112
No. of posts: 211
Application Start Date: 28 ಡಿಸೆಂಬರ್ 2023
Application End Date: 25 ಜನವರಿ 2024
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕ್ರೀಡಾ ಪ್ರಯೋಗ, ದೈಹಿಕ ಸಾಮರ್ಥ್ಯ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು PUC/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 75 ವರ್ಷ ವಯೋಮಿತಿಯೊಳಗಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಲೆವೆಲ್ 4 ರ ಅನ್ವಯ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments