ಕೆನರಾ ಬ್ಯಾಂಕ್ ಸೆಕ್ಯುರಿಟಿಸ್ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:5 ಮೇ 2022

ಕೆನರಾ ಬ್ಯಾಂಕ್ ನ ಅಂಗ ಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟಿಸ್ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 20/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 07
Deputy Manager : 02
Assistant Manager : 03
Junior Officer on Contract : 02
ಹುದ್ದೆಗಳ ವಿವರ: 07
Deputy Manager : 02
Assistant Manager : 03
Junior Officer on Contract : 02
No. of posts: 7
Application Start Date: 4 ಮೇ 2022
Application End Date: 20 ಮೇ 2022
Selection Procedure: ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ BE/ BTech/ MCA/ MTech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 22 ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: Bengaluru And Mumbai, KA,





Comments