Loading..!

ಕೆನರಾ ಬ್ಯಾಂಕ್ ಸೆಕ್ಯುರಿಟಿಸ್ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:4 ಅಕ್ಟೋಬರ್ 2024
not found

ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ (MMGS-II) ಮತ್ತು ಕಂಪನಿ ಕಾರ್ಯದರ್ಶಿ (MMGS-III) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 20/10/2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  6
Application Start Date:  4 ಅಕ್ಟೋಬರ್ 2024
Application End Date:  20 ಅಕ್ಟೋಬರ್ 2024
Last Date for Payment:  20 ಅಕ್ಟೋಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ  ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. 


ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-09-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-10-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 20-10-2024

Qualification:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ LLB, CA , ICWA  ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.

Fee:

- ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 600 / - ರೂ. ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ- 100 /- ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 25 ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಬಾರದು.
* ಇನ್ನು ಮೀಸಲಾತಿಗಳಿಗನುಗುಣವಾಗಿ SC / ST ಅಭ್ಯರ್ಥಿಗಳಿಗೆ - 5 ವರ್ಷ, OBC ಅಭ್ಯರ್ಥಿಗಳಿಗೆ- 3 ವರ್ಷ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ - 10 ವರ್ಷಗಳ ವಯೋಮಿತಿ ಸಡಲಿಕೆಯನ್ನು ನೀಡಲಾಗಿದೆ.

Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ64,820/- ರೂ ಗಳಿಂದ 1,05,280/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುವುದು.'
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download Official Notification

Comments