Loading..!

ಕೆನರಾ ಬ್ಯಾಂಕ್ ಸೆಕ್ಯುರಿಟಿಸ್ ಲಿಮಿಟೆಡ್ ದಲ್ಲಿ ಖಾಲಿ ಇರುವ 3000 ಗ್ರಾಜುಯೇಟ್ ಅಪ್ರೆಂಟಿಸ್‌ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:3 ಅಕ್ಟೋಬರ್ 2024
not found

ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 3000 ಗ್ರಾಜುಯೇಟ್ ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 04/10/2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  3000
Application Start Date:  23 ಸೆಪ್ಟೆಂಬರ್ 2024
Application End Date:  4 ಅಕ್ಟೋಬರ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ  ಅಭ್ಯರ್ಥಿಗಳನ್ನು ನೇರ ಸಂದರ್ಶನದ  ಮೂಲಕ ಆಯ್ಕೆ ಮಾಡಲಾಗುವುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments