Loading..!

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:6 ಜನವರಿ 2025
not found

ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ60 ಅಪ್ಲಿಕೇಶನ್ ಡೆವಲಪರ್, ಡೇಟಾ ಎನಾಲಿಸ್ಟ್, ಸೆಕ್ಯೂರಿಟಿ ಎನಾಲಿಸ್ಟ್, ಡೇಟಾ ಇಂಜಿನಿಯರ್, ಇನ್ಫೋರ್ಮೇಷನ್ ಸೆಕ್ಯೂರಿಟಿ ಎನಾಲಿಸ್ಟ್, ನೆಟ್ ವರ್ಕ್ ಎಡ್ಮಿನಿಸ್ಟ್ರೇಟರ್ ಮತ್ತು ಆಫೀಸರ್ API ಮ್ಯಾನೇಜ್ಮೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  60
Application Start Date:  6 ಜನವರಿ 2025
Application End Date:  24 ಜನವರಿ 2025
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ  ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 60% ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.

Fee: ಕೆನರಾ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Age Limit:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯೋಮಿತಿಯನ್ನು ಪುರಸಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ : 
PwBD ಅಭ್ಯರ್ಥಿಗಳಿಗೆ : 10 ವರ್ಷ
SC/ST ಅಭ್ಯರ್ಥಿಗಳಿಗೆ : 5 ವರ್ಷ
OBC ಅಭ್ಯರ್ಥಿಗಳಿಗೆ : 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ. 

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments