Loading..!

ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ನಲ್ಲಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:19 ನವೆಂಬರ್ 2022
not found

ಕಂಟೋನ್ಮೆಂಟ್ ಬೋರ್ಡ್ ಬೆಳಗಾವಿಯಲ್ಲಿ ಖಾಲಿ ಇರುವ16 ವಾಚ್‌ಮನ್, ಸಫಾಯಿವಾಲಾ ಮತ್ತು ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/12/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಅರ್ಜಿ ಸಲ್ಲಿಸುವ ವಿಳಾಸ : 
Chief Executive Officer, 
Cantonment Board, BC No.41,
Khanapur Road, Camp,
Belagavi-590001 


ಹುದ್ದೆಗಳ ವಿವರ :  16 
-  Assistant Sanitary Inspector : 01
- Mali : 02
- Chowkidar  : 02
- Safaiwala : 08
- Watchman : 02
- Mazdoor(WaddarCooly)  : 01

No. of posts:  16
Application Start Date:  19 ನವೆಂಬರ್ 2022
Application End Date:  8 ಡಿಸೆಂಬರ್ 2022
Work Location:  ಬೆಳಗಾವಿ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ S.S.L.C/ PUC/ Diplomaವಿದ್ಯಾರ್ಹತೆಯನ್ನು ಹೊಂದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 500 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 3 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ
- ಮಾಜಿ ಸೈನಿಕ  ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 23,500-47,650/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments