Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಪುರುಷ) (CAR /DAR) ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
| Date:5 ಜನವರಿ 2019
not found
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ) (CAR /DAR ) ಹುದ್ದೆಗಳಿಗೆ ಈ ಕಲೆಗಳ ಕೆಳಕಂಡ ಅಧಿಸೂಚನೆ ಅನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಕೆಳಗೆ ನಮೂದಿಸಲಾಗಿರುವ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ಲೈನ್(On-Line) ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ
No. of posts:  688
Application Start Date:  14 ಜೂನ್ 2018
Application End Date:  5 ಜುಲೈ 2018
Last Date for Payment:  9 ಜುಲೈ 2018
Selection Procedure: .
ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ,
ಲಿಖಿತ ಪರೀಕ್ಷೆ,
ವೈದ್ಯಕೀಯ ಪರೀಕ್ಷೆ.
Qualification: .
ಪಿ.ಯು.ಸಿ ( PUC ) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 05.07.2018 ಕ್ಕೆ ಹೊಂದಿರಬೇಕು
Fee: .
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100/-
Age Limit: .
ಸಾಮಾನ್ಯ ಅಭ್ಯರ್ಥಿಗಳಿಗೆ:
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 25.06.2018 ಕ್ಕೆ ಅಭ್ಯರ್ಥಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
ಆ) ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.
ಇ) ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ ರಾಜ್ಯ, KA,
for official notification

Comments