Loading..!

ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
Tags: SSLC
Published by: Bhagya R K | Date:4 ಡಿಸೆಂಬರ್ 2023
not found

ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 261 ಜೂನಿಯರ್ ಡೇಟಾ ಎಂಟ್ರಿ ಆಪರೇಟರ್ (ಟ್ರೇನಿ) ಹಾಗೂ ಗ್ರೇಡ್ - ಇ ಸೇರಿದಂತೆ  ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-12-2023 ರೊಳಗಾಗಿ ಅರ್ಜಿ ಸಲ್ಲಿಸಬೇಕು.


ಹುದ್ದೆಗಳ ವಿವರ : 261
- ಜೂನಿಯರ್ ಡೇಟಾ ಎಂಟ್ರಿ ಆಪರೇಟರ್ (ಟ್ರೇನಿ) ಹಾಗೂ ಗ್ರೇಡ್ - ಇ - 261 


ಅರ್ಜಿ ಸಲ್ಲಿಸುವ ವಿಳಾಸ :
Central Coalfields Limited
(A Subsidiary of Coal India Limited)
Personnel/NEE Department
Darbhanga House,
Ranchi-834029

No. of posts:  261
Application Start Date:  4 ಡಿಸೆಂಬರ್ 2023
Application End Date:  23 ಡಿಸೆಂಬರ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಪ್ರಾವೀಣ್ಯತೆ ಪರೀಕ್ಷೆ ಮತ್ತು ದಾಖಲೆಯ ಪರಿಶೀಲನೆ  ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ- 18 ವರ್ಷ ಗರಿಷ್ಠ 27 ವರ್ಷ ವಯಸ್ಸನ್ನು ಮೀರಿರಬಾರದು.  
SC/ STಅಭ್ಯರ್ಥಿಗಳಿಗೆ 5 ವರ್ಷ 
OBCಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 

To Download the official notification

Comments