Loading..!

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC) ನಲ್ಲಿ ಖಾಲಿ ಇರುವ 949 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:19 ನವೆಂಬರ್ 2024
not found

ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC) ನಲ್ಲಿ ಖಾಲಿ ಇರುವ 949 ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಇಂಜಿನಿಯರ್, ಪ್ರೊಜೆಟ್ ಮ್ಯಾನೇಜರ್, ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್, ಸೈನ್ಟಿಸ್ಟ್-B, ಪ್ರಾಜೆಕ್ಟ್ ಟೆಕ್ನಿಷಿಯನ್ ಮತ್ತು ಪ್ರಾಜೆಕ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಗಳ   ವಿವರ ಮತ್ತು ಎಲ್ಲಾ ಅರ್ಹತಾ ಮಾನದಂಡಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಮಾಹಿತಿ ಮೂಲಕ ಪಡೆಯಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts:  949
Application Start Date:  19 ನವೆಂಬರ್ 2024
Application End Date:  1 ಡಿಸೆಂಬರ್ 2024
Work Location:  ಭಾರತದಾದ್ಯಂತ
Selection Procedure: ಅಧಿಸೂಚನೆಯ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, BE, B.Tech, MCA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು  ಪೂರೈಸಿರಬೇಕು ಮತ್ತು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ನೇಮಕಾತಿ ನಿಯಮಾನುಸಾರವಾಗಿ ಅಭ್ಯರ್ಥಿಗಳಿಗೆ ಅಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.


ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ 

Comments