ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಇಲ್ಲಿ ಖಾಲಿ ಇರುವ ಹುದ್ಧೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಇಲ್ಲಿ ಖಾಲಿ ಇರುವ ಒಟ್ಟು 04 ಹುದ್ಧೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ:
- ಸಹಾಯಕ ತರಬೇತಿ: 01
- ಕಿರಿಯ ಕಾರ್ಯನಿರ್ವಾಹಕ: 01
- ಸಹಾಯಕರು : 02
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ BE/ BTech/ ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು.
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 500 ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 250 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 35 ವರ್ಷ
ಹಿಂದುಳಿದ ವರ್ಗ/ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
- ಸಹಾಯಕ ತರಬೇತಿ: 40,900/- ರಿಂದ 78,200/-ರೂ,
- ಕಿರಿಯ ಕಾರ್ಯನಿರ್ವಾಹಕ: 36,000/- ರಿಂದ 67,550/-ರೂ

Comments