ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸ್ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:10 ಜನವರಿ 2023

ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸ್ ಕೇಂದ್ರದಲ್ಲಿ ಖಾಲಿ ಇರುವ ಸೈ೦ಟಿಸ್ಟ್-ಸಿ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 20/01/2023 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts: 1
Application Start Date: 7 ಜನವರಿ 2023
Application End Date: 20 ಜನವರಿ 2023
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ರಾಸಾಯನಿಕ ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1,500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಮೀಸಲಾತಿ ಅಭ್ಯರ್ಥಿಗಳು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download Official Notification
Related Tags: PG





Comments