SSC ನೇಮಕಾತಿ: ದೆಹಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:20 ಜೂನ್ 2020

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ದೆಹಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-07-2020
* ಹುದ್ದೆಗಳ ವಿವರ :
- ದೆಹಲಿ ಪೊಲೀಸರಲ್ಲಿ ಸಬ್ ಇನ್ಸ್‌ಪೆಕ್ಟರ್ (Exe.) - ಪುರುಷ
- ದೆಹಲಿ ಪೊಲೀಸರಲ್ಲಿ ಸಬ್ ಇನ್ಸ್‌ಪೆಕ್ಟರ್ (Exe.) - ಸ್ತ್ರೀ
- ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಸಬ್ ಇನ್ಸ್‌ಪೆಕ್ಟರ್ (GD)

No. of posts: 308
Application Start Date: 18 ಜೂನ್ 2020
Application End Date: 16 ಜುಲೈ 2020
Qualification: - ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರು ಪದವಿಯನ್ನು ಹೊಂದಿರಬೇಕು.
Fee: - ಪಾವತಿಸಬೇಕಾದ ಶುಲ್ಕ: ರೂ .100 / -
- ಮಹಿಳಾ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇದೆ.
- ಮಹಿಳಾ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇದೆ.
Age Limit: - ಅಭ್ಯರ್ಥಿಗಳು 02-01-1996 ಕ್ಕಿಂತ ಮೊದಲು ಜನಿಸಿರಬೇಕು ಅಭ್ಯರ್ಥಿಗಳ ವಯಸ್ಸಿನ ಮಿತಿ 20 ರಿಂದ 25 ವರ್ಷಗಳು ಇರಬೇಕು,
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
Pay Scale: Rs.35,400 - 1,12,400/-

Comments