Loading..!

ಕೇಂದ್ರ ಲೋಕಸೇವಾ ಆಯೋಗದಿಂದ ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್(CAPFs) ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:30 ಎಪ್ರಿಲ್ 2023
not found

ಕೇಂದ್ರ ಲೋಕಸೇವಾ ಆಯೋಗದ ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಗಡಿ ಭದ್ರತಾ ಪಡೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ವಿವಿಧ ವಿಭಾಗದಲ್ಲಿ ಒಟ್ಟು 322 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 16-05-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 322  
ಗಡಿ ಭದ್ರತಾ ಪಡೆ - 86
ಕೇಂದ್ರ ಮೀಸಲು ಪೊಲೀಸ್ ಪಡೆ -55
ಕೇಂದ್ರ ಕೈಗಾರಿಕಾ ಭದ್ರತಾ ಪಡೆ - 91
ಇಂಡೋ ಟಿಬೆಟಿಯನ್ ಬಾರ್ಡರ್ - 60
ಸರ್ವಿಸ್ ಸೆಲೆಕ್ಷನ್ ಬೋರ್ಡ್ - 30

No. of posts:  322
Application Start Date:  29 ಎಪ್ರಿಲ್ 2023
Application End Date:  16 ಮೇ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ
ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 
- ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ST/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification

Comments