Loading..!

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:22 ಡಿಸೆಂಬರ್ 2023
not found
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 484 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ09-01-2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
No. of posts:  484
Application Start Date:  22 ಡಿಸೆಂಬರ್ 2023
Application End Date:  9 ಜನವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರುವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:

* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 850/- 
* SC/ST/CAT-1 ಮತ್ತು PWD/ ಮಹಿಳಾ ಅಭ್ಯರ್ಥಿಗಳಿಗೆ ರೂ 175/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ 
* PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments