Loading..!

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 484 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Bhagya R K | Date:20 ಜೂನ್ 2024
not found

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 484 ಸಫಾಯಿ ಕರ್ಮಚಾರಿ ಮತ್ತು ಸಬ್ ಸ್ಟಾಪ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 21 ಜೂನ್ 2024 ಹಾಗೂ ಕೊನೆಯ ದಿನಾಂಕ 27 ಜೂನ್ 2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  484
Application Start Date:  21 ಜೂನ್ 2024
Application End Date:  27 ಜೂನ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Fee:

* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 850/- 
* SC/ST/CAT-1/ PWBD ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ 175/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ 
- PWD ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: SSLC

Comments