ಸೆಂಟ್ರಲ್ ಗ್ರೌಂಡ್ ವಾಟರ್ ಬೋರ್ಡ್ (CGWB) ನಲ್ಲಿ 62 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:14 ಎಪ್ರಿಲ್ 2020

ಸೆಂಟ್ರಲ್ ಗ್ರೌಂಡ್ ವಾಟರ್ ಬೋರ್ಡ್ (CGWB) ನಲ್ಲಿ ಖಾಲಿ ಇರುವ 62 ಯಂಗ್ ಪ್ರೊಫೆಷನಲ್ಸ್ ಮತ್ತು ಸಲಹೆಗಾರ ಹುದ್ದೆಗಳನ್ನು ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 25, 2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
No. of posts: 62
Application Start Date: 14 ಎಪ್ರಿಲ್ 2020
Application End Date: 25 ಎಪ್ರಿಲ್ 2020
Qualification: ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, MSc, MS, MTech ಮತ್ತು MSc Tech ವಿದ್ಯಾರ್ಹತೆಯನ್ನುಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ನಿಗದಿಪಡಿಸಿಲ್ಲ
Age Limit: * ಯಂಗ್ ಪ್ರೊಫೆಷನಲ್ಸ್ ಹುದ್ದೆಗಳಿಗೆ ಗರಿಷ್ಟ 30 ವರ್ಷಗಳು ಹಾಗು ಸಲಹೆಗಾರ ಹುದ್ದೆಗಳಿಗೆ ಗರಿಷ್ಟ 65 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
To Download Official Notification
Related Tags: PG





Comments