Loading..!

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಇಲ್ಲಿ ಖಾಲಿಯಿರುವ ಒಟ್ಟು 647 ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:30 ಡಿಸೆಂಬರ್ 2021
not found

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಇಲ್ಲಿ ಖಾಲಿ ಇರುವ ಒಟ್ಟು 647 ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 27 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05 ಫೆಬ್ರವರಿ 2022

No. of posts:  647
Application Start Date:  27 ಡಿಸೆಂಬರ್ 2021
Application End Date:  5 ಫೆಬ್ರುವರಿ 2022
Work Location:  Across India
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Pay Scale:

 

To Download the Official Notification

Comments

Kallesha C E ಡಿಸೆಂ. 30, 2021, 2:41 ಅಪರಾಹ್ನ
Suhas Suhas M P ಡಿಸೆಂ. 31, 2021, 9:48 ಅಪರಾಹ್ನ
Suresh Nabhapur ಜನ. 4, 2022, 8:22 ಪೂರ್ವಾಹ್ನ