ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:8 ಮೇ 2020

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 25-05-2020 * ಹುದ್ದೆಗಳ ವಿವರ : - ಸೈಂಟಿಸ್ಟ್ 'B' - ಜೂನಿಯರ್ ಸೈಂಟಿಫಿಕ್ ಅಸಿಸ್ಟೆಂಟ್ - ಸೀನಿಯರ್ ಟೆಕ್ನಿಷಿಯನ್ - ಡೇಟಾ ಎಂಟ್ರಿ ಆಪರೇಟರ್( ಗ್ರೇಡ್-2 ) - ಜೂನಿಯರ್ ಟೆಕ್ನಿಷಿಯನ್ - ಜೂನಿಯರ್ ಲ್ಯಾಬೋರೇಟರಿ ಅಸಿಸ್ಟೆಂಟ್ - ಲೋವರ್ ಡಿವಿಷನ್ ಕ್ಲರ್ಕ್ - ಅಟೆಂಡೆಂಟ್ (MTS)
No. of posts: 48
Application Start Date: 7 ಮೇ 2020
Application End Date: 25 ಮೇ 2020
Qualification: ವಿದ್ಯಾರ್ಹತೆಯ ಕುರಿತು ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸಿ
Age Limit: ಕನಿಷ್ಠ 18 ವರ್ಷಗಳು ಮತ್ತು ಹುದ್ದೆಗಳಿಗನುಗುಣವಾಗಿ ಗರಿಷ್ಠ 25, 30 ಮತ್ತು 35 ವರ್ಷಗಳ ಗರಿಷ್ಠ ಮಿತಿ ನಿಗದಿಪಡಿಸಲಾಗಿದೆ
Employment Type: FULL_TIME
Hiring Organization: KPSC Vaani https://www.kpscvaani.com
Work Location: Across India, KA,





Comments