Loading..!

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Tags: Degree PG
Published by: Surekha Halli | Date:19 ಮಾರ್ಚ್ 2020
not found
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.2020-
ಹುದ್ದೆಗಳ ವಿವರ :
* ಹಿರಿಯ ಕಾನೂನು ಅಧಿಕಾರಿ
* ಖಾತೆ ಅಧಿಕಾರಿ
* ವಿಭಾಗ ಅಧಿಕಾರಿ
* ಖಾಸಗಿ ಕಾರ್ಯದರ್ಶಿ
* ಹಿರಿಯ ತಾಂತ್ರಿಕ ಮೇಲ್ವಿಚಾರಕ
* ತಾಂತ್ರಿಕ ಮೇಲ್ವಿಚಾರಕ
No. of posts:  27
Application Start Date:  14 ಮಾರ್ಚ್ 2020
Application End Date:  13 ಎಪ್ರಿಲ್ 2020
Work Location:  ಭಾರತದೆಲ್ಲೆಡೆ
Selection Procedure: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ಡಿಪ್ಲೋಮಾ ಪದವಿ ಪಡೆದಿರಬೇಕು.
Age Limit: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 56 ವರ್ಷ ವಯೋಮಿತಿಯನ್ನು ಮೀರಿರಬಾರದು.

ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
to download official notification
to download Application Format

Comments