Loading..!

ಕೇಂದ್ರ ರೈಲ್ವೆ ಮಂಡಳಿಯಲ್ಲಿ ಖಾಲಿ ಇರುವ ಒಟ್ಟು 2562 ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:29 ಡಿಸೆಂಬರ್ 2019
not found
ರೈಲ್ವೆ ನೇಮಕಾತಿ ವಿಭಾಗವು (RRC) ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಯ ನೇಮಕಾತಿಗಾಗಿ ಅಪ್ರೆಂಟಿಸ್ ಕಾಯ್ದೆ 1961 ರ ಅಡಿಯಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ. ಖಾಲಿ ಇರುವ ಹುದ್ದೆಗಳ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-12-2019 ಗಂಟೆಗೆ 11:00 ಗಂಟೆಗೆ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮುಕ್ತಾಯ ದಿನಾಂಕ: 22-01-2020 17:00 ಗಂಟೆಯವರೆಗೆ
No. of posts:  2562
Application Start Date:  29 ಡಿಸೆಂಬರ್ 2019
Application End Date:  22 ಜನವರಿ 2020
Work Location:  central railway
Selection Procedure: ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆ ಮಾಡಲಾಗುವದು
Qualification: ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ 10 ನೇ ತರಗತಿ ಪರೀಕ್ಷೆ ಅಥವಾ ಅದರ ಸಮಾನ (10 + 2 ಪರೀಕ್ಷಾ ವ್ಯವಸ್ಥೆಯಲ್ಲಿ) ವಿದ್ಯಾರ್ಹತೆ ಹೊಂದಿರಬೇಕು + National Trade Certificate
ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆ ಗಮನಿಸಿ
Fee: ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ. 100 /- ಆನ್‌ಲೈನ್ ಗೇಟ್‌ವೇ ಮೂಲಕ ಪಾವತಿ ಮಾಡಬಹುದು.
Age Limit: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
ಕನಿಷ್ಠ: 15 ವರ್ಷಗಳು
ಗರಿಷ್ಠ: 24 ವರ್ಷಗಳು
- ನಿಯಮಗಳ ಪ್ರಕಾರ ಮೀಸಲಾತಿಗಳಿಗೆ ವಯಸ್ಸಿನ ವಿಶ್ರಾಂತಿ ಅನ್ವಯಿಸುತ್ತದೆ.
to download official notification Central Railway Apprentice Recruitment 2020
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments