ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ರೈಲ್ವೆ ನೇಮಕಾತಿ (RRC) ಯಲ್ಲಿ ಖಾಲಿ ಇರುವ 596 ಕ್ಲರ್ಕ್, ಸ್ಟೆನೋಗ್ರಾಫರ್, ಗೂಡ್ಸ್ ಗಾರ್ಡ್ ಮತ್ತು ಸ್ಟೇಷನ್ ಮಾಸ್ಟರ್ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ28/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 596
ಸ್ಟೆನೋಗ್ರಾಫರ್ (ಇಂಗ್ಲಿಷ್) :8
ಸೀನಿಯರ್ ಕಂಮ್ಯುನಿಕೇಷನ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್ : 154
ಗೂಡ್ಸ್ ಗಾರ್ಡ್ : 46
ಸ್ಟೇಷನ್ ಮಾಸ್ಟರ್ : 75
ಜೂನಿಯರ್ ಅಕೌಂಟ್ ಅಸಿಸ್ಟಂಟ್ : 150
ಜೂನಿಯರ್ ಕಂಮ್ಯುನಿಕೇಷನ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್ : 126
ಅಕೌಂಟ್ಸ್ ಕ್ಲರ್ಕ್ : 37
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 45 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 47 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments