ಭಾರತೀಯ ರೈಲ್ವೆ ಇಲಾಖೆಯ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಧ್ಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 2424 ಅಪ್ರೆಂಟಿಸ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :15 ಆಗಸ್ಟ್ 2024. ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI/ SSLC/ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಲ್ಲಾ ಅಭ್ಯರ್ಥಿಗಳಿಗೆ: ₹100/- ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
SC/ST/PWD/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳನ್ನು ಪೂರೈಸಿರಬೇಕು ಗರಿಷ್ಠ 24 ವರ್ಷ ವಯೋಮಿತಿಗಳನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments