ಕೇಂದ್ರೀಯ ಸಂಸ್ಕೃತ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿರುವ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 71 ಅಸಿಸ್ಟಂಟ್ ಸ್ಟೆನೋಗ್ರಾಫರ್, ಲೈಬ್ರರಿ ಅಟೆಂಡೆಂಟ್, ಕ್ಲರ್ಕ್ ಮತ್ತು ಟೆಕ್ನಿಕಲ್ ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 71
Curator : 01
Assistant : 01
Copyist : 01
Professional Assistant : 05
Technical Assistant : 07
Technical Assistant : 08
Lower Division Clerk : 23
Library Attendant : 01
Multi Tasking Staff : 24
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
* ಇತರ ಅಭ್ಯರ್ಥಿಗಳು 1000 ರೂ. ಅನ್ನು ಅನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/PwBD ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 500 ರೂ. ಅನ್ನು ಅನ್‌ಲೈನ್ ಮೂಲಕ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 5 ರಿಂದ 7ನೇ ವೇತನ ಶ್ರೇಣಿಯನ್ವಯಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments