ಕೇಂದ್ರೀಯ ಸಂಸ್ಕೃತ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:13 ಅಕ್ಟೋಬರ್ 2022

ದೆಹಲಿಯಲ್ಲಿರುವ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 71 ಅಸಿಸ್ಟಂಟ್ ಸ್ಟೆನೋಗ್ರಾಫರ್, ಲೈಬ್ರರಿ ಅಟೆಂಡೆಂಟ್, ಕ್ಲರ್ಕ್ ಮತ್ತು ಟೆಕ್ನಿಕಲ್ ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 71
Curator : 01
Assistant : 01
Copyist : 01
Professional Assistant : 05
Technical Assistant : 07
Technical Assistant : 08
Lower Division Clerk : 23
Library Attendant : 01
Multi Tasking Staff : 24
No. of posts: 71
Application Start Date: 13 ಅಕ್ಟೋಬರ್ 2022
Application End Date: 7 ನವೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC/ B.CA/ BA/ MSC/ MA/ B.E./ B.Tech./ ಸ್ನಾತಕೋತ್ತರ ಪದವಿ/ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
* ಇತರ ಅಭ್ಯರ್ಥಿಗಳು 1000 ರೂ. ಅನ್ನು ಅನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/PwBD ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 500 ರೂ. ಅನ್ನು ಅನ್‌ಲೈನ್ ಮೂಲಕ ಶುಲ್ಕವನ್ನು ಪಾವತಿಸಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments