ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:24 ಡಿಸೆಂಬರ್ 2022

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ142 ಸಹಾಯಕ ನಿರ್ದೇಶಕ, ಸಹಾಯಕ ಸೂಪರಿಂಟೆಂಡೆಂಟ್, ಸ್ಟೆನೋಗ್ರಾಫರ್, ಕುಕ್ ಮತ್ತು ಅಪರ್ ಡಿವಿಶನ್ ಕ್ಲರ್ಕ್ ಸೇರಿದಂತ್ತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 16/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
No. of posts: 142





Comments