Loading..!

ಕೇಂದ್ರೀಯ ವಿಶ್ವವಿದ್ಯಾಲಯ ಕಾಶ್ಮೀರದಲ್ಲಿ ಇಲ್ಲಿ ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Surekha Halli | Date:2 ಮೇ 2020
not found
ಕೇಂದ್ರೀಯ ವಿಶ್ವವಿದ್ಯಾಲಯ ಕಾಶ್ಮೀರದಲ್ಲಿ ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ಮೇ 2020

* ಹುದ್ದೆಗಳ ವಿವರ :
- ಲೈಬ್ರರಿಯನ್
- ಡೆಪ್ಯುಟಿ ಲೈಬ್ರರಿಯನ್
- ಅಸಿಸ್ಟೆಂಟ್ ರಿಜಿಸ್ಟ್ರಾರ್
- ಪ್ರೈವೇಟ್ ಸೆಕ್ರೆಟರಿ
- ಪರ್ಸನಲ್ ಅಸಿಸ್ಟೆಂಟ್
- ಟೆಕ್ನಿಕಲ್ ಅಸಿಸ್ಟೆಂಟ್
- ಲ್ಯಾಬೋರೇಟರಿ ಅಸಿಸ್ಟೆಂಟ್
- ಲೈಬ್ರರಿ ಅಸಿಸ್ಟೆಂಟ್
No. of posts:  9
Application Start Date:  30 ಎಪ್ರಿಲ್ 2020
Application End Date:  17 ಮೇ 2020
Qualification: ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ವಿದ್ಯಾರ್ಹತೆಯನ್ನು ತಿಳಿದುಕೊಳ್ಳಿ.
Fee: - ಅರ್ಜಿ ಶುಲ್ಕ 300 / - ರೂ
- ಎಸ್‌ಸಿ, ಎಸ್‌ಟಿ, ಪಿಡಬ್ಲ್ಯುಡಿ ಮತ್ತು ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ 150 /- ರೂ
- ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
To view official notification

Comments