ಕರ್ನಾಟಕ ಇ ಆಡಳಿತ ಕೇಂದ್ರ (CEG) ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:28 ಅಕ್ಟೋಬರ್ 2023

ಕರ್ನಾಟಕ ಸರ್ಕಾರದ ಇ ಆಡಳಿತ ಕೇಂದ್ರ (CEG) ಇಲ್ಲಿ ಖಾಲಿ ಇರುವ ಯೋಜನಾ ನಿರ್ದೇಶಕರ ಹುದ್ದೆಗೆ ಭರ್ತಿ ಮಾಡಲು ಎಲ್ಲಾ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ವೃತ್ತಿ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ನೇಮಕಾತಿಯು ಗುತ್ತಿಗೆ ಆಧಾರವಾಗಿದ್ದು, 03 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುವದು ನಂತರ ಅಭ್ಯರ್ಥಿಗಳ ಕಾರ್ಯ ಕ್ಷಮತೆ ಹಾಗೂ ಸಂಸ್ಥೆಯ ಅಗತ್ಯಕ್ಕನುಗುಣವಾಗಿ ಮುಂದುವರೆಸುವ ಸಾಧ್ಯತೆ ಇರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
No. of posts: 1
Application Start Date: 28 ಅಕ್ಟೋಬರ್ 2023
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯನ್ನು ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು Engineering, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: Engineering





Comments