Loading..!

ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚೆಸ್ಕಾಂ)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Savita Halli | Date:17 ಮೇ 2022
not found

ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ಮೈಸೂರು, ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/06/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ: 135
* Graduate Apprentices - 80
* Technician (Diploma) Apprentices - 55

No. of posts:  135
Application Start Date:  16 ಮೇ 2022
Application End Date:  7 ಜೂನ್ 2022
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ನಂತರ ಅವರನ್ನು ದಾಖಲೆಗಳ ಪರಿಶೀಲನೆಗೆ ಕರೆದು ಆಯ್ಕೆ ಮಾಡಲಾಗುತ್ತದೆ.  

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ Diploma/ B.E/ B.Tech/ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. (2019, 2020 ಮತ್ತು 2021 ರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು)

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು

Employment Type: FULL_TIME
Hiring Organization: KPSC Vaani https://www.kpscvaani.com
Work Location: ಮೈಸೂರು, KA,
To Download Official Notification

Comments