Loading..!

ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚೆಸ್ಕಾಂ)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:30 ಡಿಸೆಂಬರ್ 2023
not found

ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ಮೈಸೂರು, ನಲ್ಲಿ ಖಾಲಿ ಇರುವ 200 ಇಂಜಿನಿಯರ್ ಪದವೀಧರ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/01/2024 ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ: 200
* Graduate Apprentices - 65
* Diploma Apprentices - 55
* Engineering Graduate Apprentices - 80

No. of posts:  200
Application Start Date:  30 ಡಿಸೆಂಬರ್ 2023
Application End Date:  19 ಜನವರಿ 2024
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ನಂತರ ಅವರನ್ನು ದಾಖಲೆಗಳ ಪರಿಶೀಲನೆಗೆ ಕರೆದು ಆಯ್ಕೆ ಮಾಡಲಾಗುತ್ತದೆ. 
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ Diploma/ B.E/ B.Com/ BBA/ BA/ B.Sc/ BCA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. (2019, 2020, 2021, 2022 ಮತ್ತು 2023 ರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು)
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು
Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 8000/- ಹಾಗೂ 9,000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.


 

Employment Type: FULL_TIME
Hiring Organization: KPSC Vaani https://www.kpscvaani.com
Job Location: ಕರ್ನಾಟಕ, KA,
To Download Official Notification
Related Tags: Engineering

Comments