ಸೆಂಟ್ರಲ್ ವೇರ್‌ಹೌಸಿಂಗ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸೆಂಟ್ರಲ್ ವೇರ್‌ಹೌಸಿಂಗ್ ಕಾರ್ಪೊರೇಶನ್ (CEWACOR) ಇಲ್ಲಿ ಖಾಲಿ ಇರುವ179 ಮ್ಯಾನೇಜ್ ಮೆಂಟ್ ಟ್ರೇನಿ, ಅಕೌಂಟಂಟ್, ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಮತ್ತು ಸುಪ್ರಿಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಳಿಗೆ ಪರೀಕ್ಷೆ ಮತ್ತು ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 179
- Management Trainee (General) : 40
- Management Trainee (Technical) : 13
- Accountant : 9
- Superintendent (General): 22
- Junior Technical Assistant : 81
- Superintendent (General)- SRD (NE) : 2
- Junior Technical Assistant- SRD (NE) : 10
- Junior Technical Assistant- SRD (UT of Ladakh) : 2
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 1350/-
SC, ST, PwBD, ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ : 500/- ರೂ ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments