ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ 31 ಹುದ್ದೆಗಳ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನ
Published by: Basavaraj Halli | Date:13 ಜನವರಿ 2020

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಮೈಸೂರು ಭಾರತ ಸರ್ಕಾರದ ಒಂದು ಉದ್ಯಮವಾಗಿದ್ದು ಇಲ್ಲಿ ಖಾಲಿ ಇರುವ ವಿವಿಧ 31 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ದಿನಾಂಕ 08 ಜನವರಿ 2020 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭವಾಗಿದ್ದು, ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 06 ಫೆಬ್ರವರಿ 2020 ಕೊನೆಯ ದಿನಾಂಕವಾಗಿರುತ್ತದೆ.
ಖಾಲಿ ಇರುವ ಹುದ್ದೆಗಳ ವಿವರ:
- ವಿಜ್ಞಾನಿ: 25 ಹುದ್ದೆಗಳು
- ಹಿರಿಯ ವಿಜ್ಞಾನಿ: 03 ಹುದ್ದೆಗಳು
- ಪ್ರಾಂಶುಪಾಲ ವಿಜ್ಞಾನಿ: 03 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ನಂತರ ಅರ್ಜಿ ಸಲ್ಲಿಸಿದ ಪ್ರತಿಯನ್ನು ದಿನಾಂಕ 21 ಫೆಬ್ರವರಿ 2020 ರೊಳಗಾಗಿ ಪ್ರಿಂಟ್ ಔಟ್ ಪಡೆದು ಈ ಕೆಳಗೆ ನೀಡಿರುವ ವಿಳಾಸಕ್ಕೆ ದಿನಾಂಕ 21 ಫೆಬ್ರವರಿ 2020 ರೊಳಗಾಗಿ ಕಳುಹಿಸಿ ಕೊಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ :
Recruitment Cell (E-I section)
CSIR - central food technological research institute,
chevuvamba mantion,
mysore-570020, Karnataka

No. of posts: 31
Application Start Date: 8 ಜನವರಿ 2020
Application End Date: 6 ಫೆಬ್ರುವರಿ 2020
Work Location: ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ ಸೇವಾನುಭವ ಹಾಗೂ ಕೆಲಸದ ವಿವರದ ಬಗ್ಗೆ ಈ ಕೆಳಗೆ ನೀಡಿರುವ ಅಧಿಸೂಚನೆ ಮೂಲಕ ಮಾಹಿತಿ ಪಡೆಯಬಹುದು
Age Limit: ಹುದ್ದೆಗಳಿಗೆ ಈ ಕೆಳಕಂಡಂತೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ
- ವಿಜ್ಞಾನಿ: 32 ವರ್ಷ
- ಹಿರಿಯ ವಿಜ್ಞಾನಿ: 35 ವರ್ಷ
- ಪ್ರಾಂಶುಪಾಲ ವಿಜ್ಞಾನಿ: 37 ವರ್ಷ
* ಮೀಸಲಾತಿಗಳಗನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
** ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಗಮನಿಸಿ

Comments