ಚಾಮರಾಜನಗರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:24 ಜೂನ್ 2024
ಜಿಲ್ಲಾಧಿಕಾರಿಗಳ ಕಾರ್ಯಾಲಯ ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Application Start Date: 24 ಜೂನ್ 2024
Application End Date: 29 ಜೂನ್ 2024
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree




Comments