Loading..!

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:30 ಅಕ್ಟೋಬರ್ 2022
not found

ಚಾಮರಾಜನಗರ ಜಿಲ್ಲೆಯ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ  ಹಾಗು  ಬೆರಳಚ್ಚು  ನಕಲುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 11
  - ಬೆರಳಚ್ಚುಗಾರ  ಹುದ್ದೆಗಳು : 07 
  - ಬೆರಳಚ್ಚು - ನಕಲುಗಾರರ ಹುದ್ದೆಗಳು  : 04


No. of posts:  11
Application Start Date:  29 ಅಕ್ಟೋಬರ್ 2022
Application End Date:  30 ನವೆಂಬರ್ 2022
Last Date for Payment:  1 ಡಿಸೆಂಬರ್ 2022
Work Location:  ಚಾಮರಾಜನಗರ ಜಿಲ್ಲಾ
Selection Procedure:

 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ, ಕನ್ನಡ ಭಾಷಾ ಪರೀಕ್ಷೆ, ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ ನಡೆಸುವದರ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ PUC, ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್/ ಸೆಕ್ರೆಟರಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ.200/-  ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- SC, STಹಾಗೂಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗು ಗರಿಷ್ಟ 35 ವರ್ಷ ಮೀರಿರಬಾರದು, 
- OBC ಅಭ್ಯರ್ಥಿಗಳಿಗೆ  3 ವರ್ಷ
- SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 21,400/- ರಿಂದ 42,000/-  ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Notification : Chamarajanagar District Court Recruitment 2022

Comments